ಉತ್ತರ ಕಾಶ್ಮೀರ ಜಿಲ್ಲೆಯ ಟ್ರೆಹ್ಗಾಮ್ ಪ್ರದೇಶದ ಎಲ್ಒಸಿ ಬಳಿಯ ಗೂಗಲ್ದಾರಾದಲ್ಲಿ ಇಂದು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದೆ.