ದೇಶಮೊಬೈಲ್ ನಲ್ಲಿ ಮಾತನಾಡುತ್ತಿದ್ದಕ್ಕೆ ಇಬ್ಬರು ಹದಿಹರೆಯದ ಹುಡುಗಿಯರನ್ನು ಥಳಿಸಿದ ಗ್ರಾಮಸ್ಥರು!
ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಿದ್ದಕ್ಕೆ ಇಬ್ಬರು ಹದಿಹರೆಯದ ಹುಡುಗಿಯರನ್ನು ಸಂಬಂಧಿಕರು ಸೇರಿದಂತೆ ಗ್ರಾಮದ ಗುಂಪೊಂದು ನಿಂದಿಸಿ, ಥಳಿಸಿರುವ ಘಟನೆ ಗುಜರಾತ್ ರಾಜ್ಯದ ದಾಹೋಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.