ದೇಶಕಾಶ್ಮೀರ: ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಮಂಗಳವಾರ ಎನ್ ಕೌಂಟರ್ ಮಾಡಲಾಗಿದೆ. ಈ ವೇಳೆ ಸಿಆರ್ ಪಿಎಫ್ ಯೋಧ ಹಾಗೂ ಕಾಶ್ಮೀರದ ಪೊಲೀಸರೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.