ಕ್ರಿಕೆಟ್ಐಸಿಸಿ ವಿಶ್ವಕಪ್ 2023: ಮಂತ್ರ ಹಾಕಿ ಇಮಾಮ್ ಉಲ್ ಹಕ್ ವಿಕೆಟ್ ಪಡೆದ ಹಾರ್ದಿಕ್ ಪಾಂಡ್ಯ! ವಿಡಿಯೋ
ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಂತ್ರ ಹಾಕಿ ಪಾಕಿಸ್ತಾನದ ಆರಂಭಿಕ ಆಟಗಾರ ಇಮಾಮ್ ಉಲ್ ಹಕ್ ಅವರ ವಿಕೆಟ್ ಪಡೆದ ಟೀಂ ಇಂಡಿಯಾ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಚರ್ಚೆಯಾಗುತ್ತಿದೆ.