ಇಮೇಲ್

ಬಿಟ್ ಕಾಯಿನ್ ಪ್ರಕರಣ: ಪೊಲೀಸರು ಉಚಿತ ಪಾಸ್ ನೀಡಿದ್ದರು: ಆರೋಪಿ ಶ್ರೀಕಿ-ಪೊಲೀಸರ ನಂಟು ಇಮೇಲ್ ನಿಂದ ಬಹಿರಂಗ!
ಪೊಲೀಸ್ ಕಸ್ಟಡಿಯಲ್ಲಿದ್ದದ್ದು ನನ್ನ ಜೀವನದ ಅದ್ಭುತ ಅನುಭವಗಳಲ್ಲಿ ಒಂದಾಗಿದೆ. ನನಗೆ ಪೋಲೀಸರು ಉಚಿತ ಪಾಸ್ ನೀಡಿದ್ದರು. ಎಲ್ಲಾ ಉನ್ನತ ಪೊಲೀಸರಿಗೆ ಉತ್ತಮ ಸ್ನೇಹ, ಬಾಂಧವ್ಯ ಹೊಂದಿದ್ದೆ. ಅವರು ನನಗೆ ಲ್ಯಾಪ್ ಟಾಪ್, ಮ್ಯೂಸಿಕ್, ಝಾಝ್-ಟ್ಯಾಬ್ ಸೇರಿ ನನಗೆ ಬೇಕಿದ್ದನನ್ನೆಲ್ಲಾ ನೀಡಿದ್ದರು. ಸ್ವತಃ ಪೊಲೀಸ್ ಆಯುಕ್ತರೇ ನನ್ನ ಮೇಲ್ವಿಚಾರಣೆ ನಡೆಸುತ್ತಿದ್ದಾರೆ...

ಹುಸಿಬಾಂಬ್ ಬೆದರಿಕೆ ಇಮೇಲ್: ಇಂದು ಎಂದಿನಂತೆ ಶಾಲೆ ಪುನರಾರಂಭ, 48 ಎಫ್ಐಆರ್ ದಾಖಲು
ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಬಿಗುವಿನ, ಆತಂಕದ ವಾತಾವರಣ ಸೃಷ್ಟಿಯಾಗಿ ನಿನ್ನೆ ಪೋಷಕರು ಮಕ್ಕಳನ್ನು ಅರ್ಧದಲ್ಲಿಯೇ ಬಂದು ಶಾಲೆಗಳಿಂದ ಮನೆಗೆ ಕರೆದುಕೊಂಡು ಹೋದ ಪ್ರಸಂಗ ನಡೆದಿತ್ತು.

ಕೊರೋನಾ ಎಫೆಕ್ಟ್: ಇ–ಮೇಲ್ ಮೂಲಕ ನೋಟಿಸ್ ಜಾರಿಗೊಳಿಸಿಲು ಹೈಕೋರ್ಟ್ ಮುಂದು
ರಾಜ್ಯ ಕೊರೋನಾ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಹೈಕೋರ್ಟ್, ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮತ್ತು ಮಂಡಳಿಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರ ಇತರೆ ಸಂಸ್ಥೆಗಳು ಇ–ಮೇಲ್ ಮೂಲಕ ನೀಡುವ ನೋಟಿಸ್‌ಗಳನ್ನು ಸ್ವೀಕರಿಸಬೇಕೆಂದು ತಿಳಿಸಿದೆ.

'ನರೇಂದ್ರ ಮೋದಿಯವರನ್ನು ಕೊಲ್ಲಿ' ಹೀಗೆಂದು ಬಂತು ಬೆದರಿಕೆ ಇಮೇಲ್:ಪ್ರಧಾನಿಯವರ ಭದ್ರತೆ ಹೆಚ್ಚಿಸಿದ ಎನ್ ಐಎ
ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಿ ಎಂದು ಇಮೇಲ್ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಹಂಪಿಗೆ ಹೊರಟಿರಾ? ಹಾಗಿದ್ದರೆ ಮೊದಲು ನೀವು ಈಮೇಲ್ ಹೊಂದಿದ್ದೀರೆಂದು ಖಚಿತಪಡಿಸಿಕೊಳ್ಳಿ!
ನೀವು ಯಾವಾಗಲಾದರೂ ಬಳ್ಳಾರಿ ಜಿಲ್ಲೆಯ ಹಂಪಿಯ ವಿಶ್ವ ಪರಂಪರೆಯ ತಾಣಕ್ಕೆ ಭೇಟಿ ನೀಡು್ತ್ತೀರಾದರೆ ನಿಮಗೆ ಇಮೇಲ್ ಖಾತೆ ಇದೆ ಎಂದು ಖಚಿತಪಡಿಸಿಕೊಳ್ಳಿ. ಅಧಿಕಾರಿಗಳು ಈಗ ಬಾರ್ ಕೋಡ್ ಟಿಕೆಟ್‌ಗಳನ್ನು ನೀಡುತ್ತಿದ್ದು ಅದನ್ನು ಪ್ರವಾಸಿಗರ ಇಮೇಲ್ ಖಾತೆಗಳಿಗೆ ಕಳುಹಿಸಲಾಗುತ್ತದೆ.

ನಾನು ಬಿಜೆಪಿ ನಾಯಕರಿಂದ ಅಪಹರಣಕ್ಕೆ ಒಳಗಾಗಿಲ್ಲ- ಶಾಸಕ ಶ್ರೀಮಂತ್ ಪಾಟೀಲ್
ನಾನು ಬಿಜೆಪಿ ನಾಯಕರಿಂದ ಅಪಹರಣಕ್ಕೆ ಒಳಗಾಗಿಲ್ಲ. ಸದನಕ್ಕೆ ಗೈರಾಗಿರುವುದರ ಹಿಂದೆ ಯಾವುದೇ ...

1988ರಲ್ಲಿ ಡಿಜಿಟಲ್ ಕ್ಯಾಮರಾ, ಇಮೇಲ್ ಹೊಂದಿದ್ದೆ ಎಂಬ ಮೋದಿಯವರ ಮಾತನ್ನು ನಂಬಲು ಸಾಧ್ಯವೇ?: ಒವೈಸಿ
ರಾಷ್ಟ್ರದ ಭದ್ರತೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ನಂಬಲು ಸಾಧ್ಯವಿಲ್ಲ ಎಂದು ಎಐಎಂಐಎಂ...

ವೀಸಾ ಅರ್ಜಿದಾರರು ಫೋನ್, ಇಮೇಲ್, ಸಾಮಾಜಿಕ ತಾಣದ ಮಾಹಿತಿ ನೀಡಬೇಕು: ಅಮೆರಿಕ
ತಪಾಸಣೆ ಪ್ರಕ್ರಿಯೆಯ ಭಾಗವಾಗಿ ಮತ್ತು ದೇಶಕ್ಕೆ ಬೆದರಿಕೆಯನ್ನುಂಟು ಮಾಡುವ ವ್ಯಕ್ತಿಗಳನ್ನು....

ಕಪ್ಪು ಹಣದ ಬಗ್ಗೆ ಮಾಹಿತಿ ನೀಡಿ ಬಂದ ಇಮೇಲ್ ಗಳ ಸಂಖ್ಯೆ 38,000ಕ್ಕೂ ಅಧಿಕ
ಕಪ್ಪು ಹಣ ಸಂಗ್ರಹಣೆಯ ಬಗ್ಗೆ ಸುಮಾರು 38,000 ಇಮೇಲ್ ಗಳು ಬಂದಿದ್ದು ಅವುಗಳಲ್ಲಿ...

