ಬಾಲಿವುಡ್ ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ಅವರಿಗೆ ಭಾನುವಾರ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಅತ್ಯುನ್ನತ ಗೌರವ ಪ್ರಶಸ್ತಿಯಾದ ಇಮ್ತಿಯಾಜ್-ಎ-ಜಾಮಿಯಾ ಪ್ರದಾನ ಮಾಡಲಾಯಿತು.