ವಿದೇಶಲಾಕ್ ಡೌನ್ ಮಾಡಿ ಮೋದಿ ಏನು ಸಾಧಿಸಲ್ಲ, ನಾನು ಲಾಕ್ ಡೌನ್ ಮಾಡೋದಿಲ್ಲ: ಇಮ್ರಾನ್ ಖಾನ್ ಉದ್ಧಟತನ!
ಭಾರತದಲ್ಲಿ ಸೋಂಕಿತರ ಸಂಖ್ಯೆ 100 ದಾಟುತ್ತಲೇ ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ನಿರ್ಧಾರವನ್ನು ಕೈಗೊಂಡಿದ್ದರು. ಆದರೆ ಪಾಕ್ ಪ್ರಧಾನಿ ಮಾತ್ರ ಸೋಂಕಿತರ ಸಂಖ್ಯೆ 1700 ದಾಟಿದರೂ ಲಾಕ್ ಡೌನ್ ತೀರ್ಮಾನಕೈಗೊಳ್ಳದೆ ಮೋದಿ ಅವರನ್ನು ದೂಷಿಸುತ್ತಾ ಮೊಂಡಾಟ ಪ್ರದರ್ಶಿಸುತ್ತಿದ್ದಾರೆ.