ಇಮ್ರಾನ್ ಪಾಷಾ

'ಮುಸ್ಲಿಮರ ಬಗ್ಗೆ ಮಾತನಾಡಿದ್ರೆ ಚಪ್ಪಲಿ ಏಟು ಬೀಳುತ್ತೆ'; ಪ್ರತಾಪ್ ಸಿಂಹ ವಿರುದ್ಧ ಜಮೀರ್ ಅಹ್ಮದ್ ಖಾನ್ ಆಪ್ತ ಇಮ್ರಾನ್ ಪಾಷಾ!
ಇನ್ಸ್ಪೆಕ್ಟರ್ ಧನಂಜಯ್ ಅವರ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಂಸದ ಪ್ರತಾಪ್ ಕಿಡಿಕಾರಿದ್ದರು.

ಯುದ್ಧ ಗೆದ್ದು ಬಂದವರಂತೆ ಮೆರವಣಿಗೆ ಮಾಡಿದ್ದು ಸರಿಯಲ್ಲ: ಇಮ್ರಾನ್ ಪಾಷಾ ವಿರುದ್ಧ ಜಮೀರ್ ಗರಂ!
ಕೊರೋನಾ ವೈರಸ್ ಸೋಂಕಿನಿಂದ ಗುಣಮುಖರಾದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ವಿರುದ್ಧ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಗರಂ ಆಗಿದ್ದಾರೆ.

ಲಾಕ್ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ, ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಬಂಧನ!
ಇಂದು ಕೊರೋನಾ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಲಾಕ್ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೊರೋನಾದಿಂದ ಗುಣಮುಖರಾಗಿದ್ದ ಇಮ್ರಾನ್ ಪಾಷಾ ಅದ್ಧೂರಿ ಮೆರವಣಿಗೆಗೆ ಬ್ರೇಕ್, ಕಾರ್ಪೋರೇಟರ್ಗೆ ಖಾಕಿ ವಾರ್ನಿಂಗ್!
ಮಹಾಮಾರಿ ಕೊರೋನಾ ವೈರಸ್ ನಿಂದ ಗುಣಮುಖರಾಗಿ ಮನೆಗೆ ಹಿಂದಿರುಗುವಾಗ ಕಾರ್ಪೋರೇಟರ್ ಇಮ್ರಾನ್ ಪಾಷಾಗೆ ಆಸ್ಪತ್ರೆಯಿಂದ ಮನೆಯವರೆಗೂ ಅಭಿಮಾನಿಗಳು ಅದ್ಧೂರಿ ಮೆರವಣಿಗೆ, ರೋಡ್ ಶೋ ನಡೆಸಿದ್ದಕ್ಕೆ ಬೆಂಗಳೂರು ಪೊಲೀಸರು ತಡೆದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಕೊರೋನಾ: ಆಸ್ಪತ್ರೆಗೆ ತೆರಳುವ ವೇಳೆ ಜನಜಂಗುಳಿ, ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ವಿರುದ್ದ ಎಫ್ಐಆರ್ ದಾಖಲು
ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳುವ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿದ ಹಿನ್ನೆಲೆಯಲ್ಲಿ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನಾ ಪಾಷಾ ವಿರುದ್ಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಗೆ ಕೊರೋನಾ ಪಾಸಿಟಿವ್: ಪಾಲಿಕೆ ಅಧಿಕಾರಿಗಳು ಪೊಲೀಸರಿಗೆ ಸೇಂಕಿನ ಆತಂಕ
ಪಾದರಾಯನಪುರ ವಾರ್ಡ್'ನ ಜೆಡಿಎಸ್ ಪಕ್ಷದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾರಲ್ಲಿ ಶುಕ್ರವಾರ ಕೊರೋನಾ ವೈರಸ್ ಇರುವುದು ದೃಢಪಟ್ಟಿದ್ದು, ಇದೀಗ ಜೆಜೆ ನಗರ ಪೊಲೀಸರು ಹಾಗೂ ಬಿಬಿಎಂಪಿ ಅಧಿಕಾರಿಗಳಲ್ಲಿಯೂ ಕೊರೋನಾ ವೈರಸ್ ಭೀತಿ ಶುರುವಾಗಿದೆ.

