ರಾಜಕೀಯ'ಕೈ' ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಮ್ರಾನ್ ಪ್ರತಾಪ್ ಗಡಿಯಾ ಹೆಸರು: ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ
ರಾಜ್ಯಸಭಾ ಸದಸ್ಯ, ಉರ್ದು ಕವಿ ಇಮ್ರಾನ್ ಪ್ರತಾಪ್ ಗಡಿಯಾ ಅವರನ್ನು ಚುನಾವಣಾ ಪ್ರಚಾರಕರನ್ನಾಗಿ ನೇಮಿಸಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ಸಮನ್ವಯ ಸಮಿತಿ ಅಧ್ಯಕ್ಷೆ ಶೋಭಾ ಕರಂದ್ಲಾಜೆ ಅವರು ಗುರುವಾರ ವಾಗ್ದಾಳಿ ನಡೆಸಿದರು.