ಕ್ರಿಕೆಟ್ಅಫ್ರಿದಿ ಹಲವು ಕ್ರಿಕೆಟಿಗರ ವೃತ್ತಿ ಜೀವನ ಹಾಳು ಮಾಡಿದ್ದಾರಾ? ಇಮ್ರಾನ್ ಫರಾತ್ ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಲೋಕಸಭಾ ಅಭ್ಯರ್ಥಿ ಗೌತಮ್ ಗಂಭೀರ್ ಅವರ ಬಗ್ಗೆ ಟೀಕೆ ಮಾಡಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕುರಿತು ಪಾಕ್ ಕ್ರಿಕೆಟಿಗ ಇಮ್ರಾನ್ ಫರಾತ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ