ಇಮ್ರಾನ್ ಮಸೂದ್

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ', 'ನಮ್ಮ ಧರ್ಮ ಒಪ್ಪಲ್ಲ': Congress ಸಂಸದ ಇಮ್ರಾನ್ ಮಸೂದ್
ದೇಶ

'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ', 'ನಮ್ಮ ಧರ್ಮ ಒಪ್ಪಲ್ಲ': Congress ಸಂಸದ ಇಮ್ರಾನ್ ಮಸೂದ್

ರಾಷ್ಟ್ರೀಯ ಗೀತೆ ವಂದೇ ಮಾತರಂ ಸುತ್ತಲಿನ ರಾಜಕೀಯ ವಿವಾದ ಮುಂದುವರೆದಿದೆ. ರಾಷ್ಟ್ರೀಯ ಗೀತೆಯನ್ನು ಗೌರವಿಸುತ್ತೇನೆ. ಅದಕ್ಕಾಗಿ ಎದ್ದು ನಿಲ್ಲುತ್ತೇನೆ. ಆದರೆ ಹಾಡುವುದಿಲ್ಲ ಎಂದು ಹೇಳಿದರು. ಅದಕ್ಕೆ ತಮ್ಮ ಧಾರ್ಮಿಕ ನಂಬಿಕೆಗಳು ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಕಾರಣವೆಂದು ಉಲ್ಲೇಖಿಸಿದ್ದಾರೆ.

"ಚುನಾವಣೆ ಇರುವ ರಾಜ್ಯಗಳಲ್ಲಿ ನುಸುಳುಕೋರರು ಏಕಾಏಕಿ ಕಾಣಿಸಿಕೊಳ್ಳುತ್ತಾರೆ, ನಂತರ ಕಣ್ಮರೆಯಾಗುತ್ತಾರೆ": ಕಾಂಗ್ರೆಸ್ ನಾಯಕ ಇಮ್ರಾನ್ ಮಸೂದ್
ದೇಶ

"ಚುನಾವಣೆ ಇರುವ ರಾಜ್ಯಗಳಲ್ಲಿ ನುಸುಳುಕೋರರು ಏಕಾಏಕಿ ಕಾಣಿಸಿಕೊಳ್ಳುತ್ತಾರೆ, ನಂತರ ಕಣ್ಮರೆಯಾಗುತ್ತಾರೆ": ಕಾಂಗ್ರೆಸ್ ನಾಯಕ ಇಮ್ರಾನ್ ಮಸೂದ್

"ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಇದ್ದಕ್ಕಿದ್ದಂತೆ ನುಸುಳುಕೋರರು ಹೊರಹೊಮ್ಮುತ್ತಿದ್ದಾರೆ ಎಂದು ತೋರುತ್ತದೆ. ಅದರ ನಂತರ, ಅವರು ಕಣ್ಮರೆಯಾಗುತ್ತಾರೆ ಎಂದು ಇಮ್ರಾನ್ ಮಸೂದ್ ವ್ಯಂಗ್ಯವಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ Hookah ಸೇದುತ್ತಿರುವ ಕಾಂಗ್ರೆಸ್ ಸಂಸದನ ವಿಡಿಯೋ ವೈರಲ್!
ದೇಶ

ಪಕ್ಷದ ಕಚೇರಿಯಲ್ಲಿ Hookah ಸೇದುತ್ತಿರುವ ಕಾಂಗ್ರೆಸ್ ಸಂಸದನ ವಿಡಿಯೋ ವೈರಲ್!

ವಿಶ್ವಹಿಂದೂ ಪರಿಷತ್ ಸದಸ್ಯ ಹಾಗೂ ಭಗ್ವಾ ಕ್ರಾಂತಿ ಸೇನಾ ಅಧ್ಯಕ್ಷ ಸಾದ್ವಿ ಪ್ರಾಚಿ ಸೇರಿದಂತೆ ಹಲವು ನೆಟ್ಟಿಗರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶ: ಕಾಂಗ್ರೆಸ್‌ಗೆ ಮರಳಿದ ಇಮ್ರಾನ್ ಮಸೂದ್
ದೇಶ

ಉತ್ತರ ಪ್ರದೇಶ: ಕಾಂಗ್ರೆಸ್‌ಗೆ ಮರಳಿದ ಇಮ್ರಾನ್ ಮಸೂದ್

ಆಗಸ್ಟ್‌ನಲ್ಲಿ ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದ ಉತ್ತರ ಪ್ರದೇಶದ ಮಾಜಿ ಶಾಸಕ ಇಮ್ರಾನ್ ಮಸೂದ್ ಅವರು ಶನಿವಾರ ಕಾಂಗ್ರೆಸ್‌ಗೆ ಮರಳಿದ್ದು, "ಘರ್ ವಾಪ್ಸಿ" ಎಂದು 'ಕೈ' ಬಣ್ಣಿಸಿದೆ.

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಇಮ್ರಾನ್ ಮಸೂದ್ ಉಚ್ಛಾಟಿಸಿದ ಮಾಯಾವತಿ
ದೇಶ

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಇಮ್ರಾನ್ ಮಸೂದ್ ಉಚ್ಛಾಟಿಸಿದ ಮಾಯಾವತಿ

ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಎಸ್ ಪಿ ನಾಯಕ ಇಮ್ರಾನ್ ಮಸೂದ್ ಅವರನ್ನು  ಮಂಗಳವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಕಾಂಗ್ರೆಸ್ ಪಕ್ಷ 'ಅಝರ್ ಮಸೂದ್ ನ ಅಳಿಯ'ನಿಗೆ ಟಿಕೆಟ್ ನೀಡಿದೆ: ಯೋಗಿ ಆದಿತ್ಯನಾಥ್
ದೇಶ

ಕಾಂಗ್ರೆಸ್ ಪಕ್ಷ 'ಅಝರ್ ಮಸೂದ್ ನ ಅಳಿಯ'ನಿಗೆ ಟಿಕೆಟ್ ನೀಡಿದೆ: ಯೋಗಿ ಆದಿತ್ಯನಾಥ್

ಪ್ರತಿಪಕ್ಷಗಳು ಉಗ್ರವಾದಿಗಳಿಗೆ ಬಿರಿಯಾನಿ ನೀಡಿದ್ದರೆ ಮೋದಿ ಸರ್ಕಾರ ಭಯೋತ್ಪಾದಕರಿಗೆ ಗುಂಡೇಟಿನ ರುಚಿ ತೋರಿಸಿದೆ. ಪ್ರತಿಪಕ್ಷ ಮಾತ್ರ ಉಗ್ರ ಮಸೂದ್ ಅಝರ್ ಅಳಿಯನನ್ನೇ ಲೋಕಸಭೆಗೆ ಕಳಿಸಲು ಮುಂದಾಗಿದೆ.

ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ,ನಮಗೂ ಸೇರಿದ್ದು: ಇಮ್ರಾನ್ ಮಸೂದ್
ದೇಶ

ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ,ನಮಗೂ ಸೇರಿದ್ದು: ಇಮ್ರಾನ್ ಮಸೂದ್

ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಅಳಿಯ ಶಹರನ್ ಪುರದಲ್ಲಿರುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದುರದೃಷ್ಟಕರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ಹೇಳಿದ್ದಾರೆ.