ರಾಜ್ಯಬೆಂಗಳೂರು: ಕಿವಿಗೆ ಹೆಡ್ಫೋನ್ ಹಾಕಿಕೊಂಡು ಹಳಿ ದಾಟುವಾಗ ರೈಲು ಡಿಕ್ಕಿ; ಬಿಬಿಎಂ ವಿದ್ಯಾರ್ಥಿ ಸಾವು
ವೀರಣ್ಣಪಾಳ್ಯ ನಿವಾಸಿ ಶಶಿಕುಮಾರ್(20) ಮೃತ ವಿದ್ಯಾರ್ಥಿ. ಮಂಗಳವಾರ ಬೆಳಿಗ್ಗೆ 8ರ ಸುಮಾರಿಗೆ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.