ಕ್ರಿಕೆಟ್ವಿಶ್ವಕಪ್ನಲ್ಲಿ ಒಂದೇ ಪಂದ್ಯದಲ್ಲಿ ಒಂದಲ್ಲ, ಎರಡಲ್ಲ ದಾಖಲೆ 17 ಸಿಕ್ಸ್; ಮೋರ್ಗನ್ ವಿಡಿಯೋ ವೈರಲ್!
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಟೂರ್ನಿ ದಿನಕ್ಕೊಂದು ದಾಖಲೆಗಳಿಗೆ ಸಾಕ್ಷಿಯಾಗುತ್ತಿದ್ದು, ಈ ಪಟ್ಟಿಗೆ ಇದೀಗ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಕೂಡ ಸೇರ್ಪಡೆಯಾಗಿದ್ದಾರೆ.