ದೇಶಗುಜರಾತ್: 250 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಇರಾನಿಯನ್ ಬೋಟ್ ಎಟಿಎಸ್ ವಶಕ್ಕೆ
ಗುಜರಾತ್ ಕರಾವಳಿ ಗಾರ್ಡ್ ಮತ್ತು ರಾಜ್ಯ ಭಯೋತ್ಪಾದನಾ ನಿಗ್ರಹ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ಗುಜರಾತ್ ಕರಾವಳಿಯ ಭಾರತೀಯ ಸಮುದ್ರದಲ್ಲಿ ಏಳು ಸಿಬ್ಬಂದಿ ಮತ್ತು ಭಾರೀ ಪ್ರಮಾಣದ ಹೆರಾಯಿನ್ ಹೊಂದಿದ್ದ ಇರಾನಿಯನ್ ದೋಣಿಯೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.