ಇರಾನ್-ಅಮೆರಿಕಾ ಯುದ್ಧ

ಯುದ್ದ ಬಯಸಿದ್ದು ನಾವಲ್ಲ, ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ: ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ
ರಾಜ್ಯ

ಯುದ್ದ ಬಯಸಿದ್ದು ನಾವಲ್ಲ, ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ: ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ

ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ.

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ; Hormuz ರಕ್ಷಣೆಗೆ NATO ನೆರವು ಕೋರಿದ ಟ್ರಂಪ್
ವಿದೇಶ

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ; Hormuz ರಕ್ಷಣೆಗೆ NATO ನೆರವು ಕೋರಿದ ಟ್ರಂಪ್

ವಿಮಾನ ನಿಲ್ದಾಣದ ಸಮೀಪದಲ್ಲಿ ಡ್ರೋನ್ ದಾಳಿ ನಡೆದಿದ್ದು, ಇದು ಒಂದು ಇಂಧನ ಟ್ಯಾಂಕ್‌ಗೆ ತಗುಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ತಕ್ಷಣವೇ ದುಬೈ ನಾಗರಿಕ ರಕ್ಷಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ಆರಂಭಿಸಿದ್ದಾರೆ.

West Asia conflict: ಕುವೈತ್ ಸೇನಾ ತಾಣದ ಮೇಲೆ ಡ್ರೋನ್ ದಾಳಿ; ಯುದ್ಧದಲ್ಲಿ ಹಸ್ತಕ್ಷೇಪ ಮಾಡದಿರಿ- ಇತರೆ ರಾಷ್ಟ್ರಗಳಿಗೆ ಇರಾನ್ ಖಡಕ್ ಎಚ್ಚರಿಕೆ
ವಿದೇಶ

West Asia conflict: ಕುವೈತ್ ಸೇನಾ ತಾಣದ ಮೇಲೆ ಡ್ರೋನ್ ದಾಳಿ; ಯುದ್ಧದಲ್ಲಿ ಹಸ್ತಕ್ಷೇಪ ಮಾಡದಿರಿ- ಇತರೆ ರಾಷ್ಟ್ರಗಳಿಗೆ ಇರಾನ್ ಖಡಕ್ ಎಚ್ಚರಿಕೆ

ಅಮೆರಿಕಾ ಸೇನೆ ಬಳಸುವ ತಾಣಗಳು ತಮ್ಮ ಪಕ್ಕದ ದೇಶಗಳಲ್ಲಿದ್ದು, ಅಲ್ಲಿಂದಲೇ ದಾಳಿಗಳು ನಡೆಯುತ್ತಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ ಎಂದು ಇರಾನ್ ಹೇಳಿದ್ದು, ನಮ್ಮ ಹಾಗೂ ಅಮೆರಿಕಾ, ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ನೆರೆ ರಾಷ್ಟ್ರಗಳು ಹಸ್ತಕ್ಷೇಪ ಮಾಡಬಾರದು.

ಮಧ್ಯಪ್ರಾಚ್ಯ ಉದ್ವಿಗ್ನತೆ ಮತ್ತಷ್ಟು ತೀವ್ರ: ಇರಾನ್ ನೂತನ ಪರಮೋಚ್ಛ ನಾಯಕ ಗಾಯಗೊಂಡಿರುವುದು ನಿಜ ಆದರೆ, ಬದುಕಿದ್ದಾನೆ; ಡೊನಾಲ್ಡ್ ಟ್ರಂಪ್
ವಿದೇಶ

ಮಧ್ಯಪ್ರಾಚ್ಯ ಉದ್ವಿಗ್ನತೆ ಮತ್ತಷ್ಟು ತೀವ್ರ: ಇರಾನ್ ನೂತನ ಪರಮೋಚ್ಛ ನಾಯಕ ಗಾಯಗೊಂಡಿರುವುದು ನಿಜ ಆದರೆ, ಬದುಕಿದ್ದಾನೆ; ಡೊನಾಲ್ಡ್ ಟ್ರಂಪ್

ಇತ್ತೀಚೆಗೆ ಟೆಹ್ರಾನ್‌ನಲ್ಲಿ ನಡೆದ ಭಾರೀ ವೈಮಾನಿಕ ದಾಳಿಯ ನಂತರ ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಮೃತಪಟ್ಟಿದ್ದರು. ಇದೀಗ ಇದೇ ರೀತಿಯ ಮತ್ತೊಂದು ದಾಳಿಯಲ್ಲಿ ಅವರ ಪುತ್ರ ಮೊಜ್ತಬಾ ಖಮೇನಿಗೂ ಗಾಯಗಳಾಗಿವೆ ಎಂಬ ಮಾಹಿತಿಗಳು ಹೊರಬಂದಿವೆ.