ವಿದೇಶHormuz ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!
ನಿನ್ನೆ ಅವರು ನಾಲ್ಕು ಬಾರಿ ದಾಳಿ ನಡೆಸಿರುವುದು ನನಗೆ ಇಷ್ಟವಾಗಲಿಲ್ಲ," ಎಂದು ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದ ಟ್ರಂಪ್, ಅಮೆರಿಕ ಪ್ರತಿದಾಳಿ ನಡೆಸುತ್ತದೆಯೇ ಎಂಬ ಪ್ರಶ್ನೆಗೆ, ನಿಮಗೇ ಗೊತ್ತಾಗುತ್ತದೆ ಎಂದು ಹೇಳಿದ್ದರು.