ವಿದೇಶಯುದ್ಧ ಕೊನೆಗೊಳಿಸಿ, ಹಾರ್ಮುಜ್ ಜಲಸಂಧಿ ತೆರೆಯಲು 'ಹೊಸ ಪ್ರಸ್ತಾವನೆ' ಮುಂದಿಟ್ಟ ಇರಾನ್!
ಪರಮಾಣು ಶಸ್ತ್ರಾಸ್ತ್ರಗಳನ್ನು ಎಂದಿಗೂ ಪಡೆಯಬಾರದು ಎಂಬ ದೃಢ ನಿಲುವನ್ನು ಉಳಿಸಿಕೊಂಡು ಇರಾನ್ ಮಾತುಕತೆ ನಡೆಸಲು ವಾಷಿಂಗ್ಟನ್ಗೆ "ಕರೆ" ಮಾಡಬಹುದು ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಹೇಳಿದ್ದರು.