ಇರಾನ್ ಎಚ್ಚರಿಕೆ

ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ: ಪ್ರಧಾನಿ ನೆತನ್ಯಾಹು ಬೇರೆಡೆಗೆ ಸ್ಥಳಾಂತರ; ಅಮೆರಿಕ, ಯುಕೆ, ಫ್ರಾನ್ಸ್ ಗೂ ಬೆದರಿಕೆ ಹಾಕಿದ ಇರಾನ್!
ಟೆಹ್ರಾನ್ನ ಪರಮಾಣು ಸೌಕರ್ಯಗಳು ಮತ್ತು ಮಿಲಿಟರಿ ಕಟ್ಟಡಗಳ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 20 ಮಕ್ಕಳು ಸೇರಿದಂತೆ ಕನಿಷ್ಠ 78 ಜನರು ಸಾವು

ಇಸ್ರೇಲ್ ಪ್ರತೀಕಾರಕ್ಕೆ ಮುಂದಾದರೆ 'ಬಲವಾದ ಪ್ರತಿಕ್ರಿಯೆ'- ಇರಾನ್ ಎಚ್ಚರಿಕೆ; ಪಾಶ್ಚಿಮಾತ್ಯ ರಾಯಭಾರಿಗಳಿಗೆ ಸಮನ್ಸ್
ವಿಶ್ವ ನಾಯಕರು ಸಂಯಮ ಕಾಯ್ದುಕೊಳ್ಳಲು ಒತ್ತಾಯಿಸುತ್ತಿರುವಂತೆಯೇ ತನ್ನ ಕ್ಷಿಪಣಿ ಮತ್ತು ಡ್ರೋನ್ ದಾಳಿಗೆ ಇಸ್ರೇಲ್ ಯಾವುದೇ ಪ್ರತೀಕಾರಕ್ಕೆ ಮುಂದಾದರೆ ಬಲವಾದ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಭಾನುವಾರ ಎಚ್ಚರಿಕೆ ನೀಡಿದ್ದಾರೆ.

