ವಿದೇಶIsrael-Iran war: ನೇರ ಪ್ರಸಾರದ ವೇಳೆ ಇರಾನ್ ಟಿವಿ ಚಾನೆಲ್ ಕಟ್ಟಡಕ್ಕೆ ಬಡಿದ ಇಸ್ರೇಲ್ ಕ್ಷಿಪಣಿ; ಕಾಲ್ಕಿತ್ತ ನ್ಯೂಸ್ ಆಂಕರ್! Video
ನಡುಗುತ್ತಿದ್ದಂತೆ ಕಂಡುಬಂದ ಸ್ಟುಡಿಯೋದಲ್ಲಿನ ತನ್ನ ಸೀಟಿನಿಂದ ಥಟ್ಟನೆ ಏಳುವಂತೆ ಕಾಣಿಸುತ್ತದೆ. ತದನಂತರ ಆಕೆ ಅಲ್ಲಿಂದ ಪರಾರಿಯಾಗುವಾಗ "ಅಲ್ಲಾಹು ಅಕ್ಬರ್" ಘೋಷಣೆಗಳು ಪ್ರತಿಧ್ವನಿಸುತ್ತವೆ.