ಗಲ್ಪ್ ಆಫ್ ಓಮನ್ ಪ್ರದೇಶದಲ್ಲಿ ಅಮೆರಿಕ ವಿಧಿಸಿದ್ದ ನೌಕಾ ದಿಗ್ಬಂಧನ ಮೀರಿ ಸಾಗಲು ಯತ್ನಿಸಿದ ಇರಾನ್ನ ತೈಲ ಟ್ಯಾಂಕರ್ ಮೇಲೆ ಅಮೆರಿಕದ ಯುದ್ಧ ವಿಮಾನ ದಾಳಿ ನಡೆಸಿದೆ.