ಇರಾನ್ ದೋಣಿ

ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಭರ್ಜರಿ ಬೇಟೆ: 3,000 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ; ಐವರು ಪಾಕ್ ಪ್ರಜೆಗಳ ಬಂಧನ..!
ಸೆಪ್ಟೆಂಬರ್ 25ರಂದು ಲಕ್ಷದ್ವೀಪದ ಸಮೀಪ ನಡೆಸಿದ ಕಾರ್ಯಾಚರಣೆಯಲ್ಲಿ ದೋಣಿಯನ್ನು ನಿರ್ವಹಿಸುತ್ತಿದ್ದ ಐವರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರಾವಳಿ ಕಾವಲು ಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

6 ಭಾರತೀಯ ಸಿಬ್ಬಂದಿಗಳಿದ್ದ ಇರಾನ್ ದೋಣಿ ವಶಕ್ಕೆ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್
ಕೇರಳ ಕರಾವಳಿಯಲ್ಲಿ ಆರು ಭಾರತೀಯ ಸಿಬ್ಬಂದಿಗಳೊಂದಿಗೆ ಇರಾನ್ ಮೀನುಗಾರಿಕೆ ಹಡಗನ್ನು ಭಾರತೀಯ ಕೋಸ್ಟ್ ಗಾರ್ಡ್ ವಶಕ್ಕೆ ತೆಗೆದುಕೊಂಡಿದೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ತಿಳಿಸಿದೆ.

