ವಿದೇಶಇರಾನ್ನ ಅಣುಕೇಂದ್ರ ಇಸ್ಫಹಾನ್ ಮೇಲೆ ಅಮೆರಿಕ ದಾಳಿ; ದುಬೈ ಕರಾವಳಿಯ ತೈಲ ಟ್ಯಾಂಕರ್ ಹೊಡೆದು ಟೆಹ್ರಾನ್ ಪ್ರತೀಕಾರ
ಈ ದಾಳಿಗಳು, ಅಮೆರಿಕಾ ಮತ್ತು ಇಸ್ರೇಲ್ ಇರಾನ್ ವಿರುದ್ಧ ಪ್ರಾರಂಭಿಸಿದ ತಿಂಗಳ ಕಾಲದ ಯುದ್ಧದ ತೀವ್ರತೆಯನ್ನು ತೋರಿಸುತ್ತವೆ. ಇರಾನ್ ಹಾರ್ಮೊಜ್ ನೌಕಾಮಾರ್ಗದ ಮೇಲಿನ ತನ್ನ ನಿಯಂತ್ರಣವನ್ನು ಮುಂದುವರಿಸಿಕೊಂಡಿದೆ.