ಇರಾನ್ ಪ್ರತಿಭಟನೆ

ಟೆಹ್ರಾನ್‌ನ ಫರ್ದೋಸಿ ಚೌಕದಲ್ಲಿ ಇಸ್ರೇಲ್-ಅಮೆರಿಕ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದಾಗ ಭಾರೀ ಸ್ಫೋಟ; Video!
ವಿದೇಶ

ಟೆಹ್ರಾನ್‌ನ ಫರ್ದೋಸಿ ಚೌಕದಲ್ಲಿ ಇಸ್ರೇಲ್-ಅಮೆರಿಕ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದಾಗ ಭಾರೀ ಸ್ಫೋಟ; Video!

ಶುಕ್ರವಾರ ಟೆಹ್ರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿರುವ ಫರ್ಡೋವ್ಸಿ ಚೌಕದಲ್ಲಿ ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸಲು ಜನರು ಜಮಾಯಿಸುತ್ತಿದ್ದಾಗ ಭಾರಿ ಸ್ಫೋಟ ಸಂಭವಿಸಿದೆ. ಈ ದಾಳಿಯನ್ನು ಇರಾನಿನ ರಾಜ್ಯ ದೂರದರ್ಶನ ಸ್ಫೋಟವನ್ನು ದೃಢಪಡಿಸಿದೆ.

ಹತ್ಯೆಗೆ ಸಂಚು ರೂಪಿಸಿದರೆ ಇರಾನ್ 'ಈ ಭೂಮಿ ಮೇಲಿಂದ ನಾಶವಾಗುತ್ತದೆ': Donald Trump
ವಿದೇಶ

ಹತ್ಯೆಗೆ ಸಂಚು ರೂಪಿಸಿದರೆ ಇರಾನ್ 'ಈ ಭೂಮಿ ಮೇಲಿಂದ ನಾಶವಾಗುತ್ತದೆ': Donald Trump

ಇರಾನ್ ಮತ್ತು ಅಮೆರಿಕ ಎರಡೂ ದೇಶಗಳ ನಾಯಕರು ಹತ್ಯೆಯಾದರೆ ವ್ಯಾಪಕ ಯುದ್ಧಗಳಿಗೆ ಕಾರಣವಾಗಬಹುದು ಎಂದು ಎರಡೂ ದೇಶಗಳು ಈಗಾಗಲೇ ಪರಸ್ಪರ ಬೆದರಿಕೆ ಹಾಕಿವೆ.

ದಾಳಿಗೆ ಟ್ರಂಪ್ ಹಿಂದೇಟು ಬೆನ್ನಲ್ಲೇ ದೇಶದ್ರೋಹಿಗಳ 'ಬೆನ್ನು ಮುರಿಯಲು' ಅಧಿಕಾರಿಗಳಿಗೆ ಖಮೇನಿ ಆದೇಶ
ವಿದೇಶ

ದಾಳಿಗೆ ಟ್ರಂಪ್ ಹಿಂದೇಟು ಬೆನ್ನಲ್ಲೇ ದೇಶದ್ರೋಹಿಗಳ 'ಬೆನ್ನು ಮುರಿಯಲು' ಅಧಿಕಾರಿಗಳಿಗೆ ಖಮೇನಿ ಆದೇಶ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಂದು ದೇಶದಲ್ಲಿ ವಾರಗಟ್ಟಲೆ ನಡೆದ ಪ್ರತಿಭಟನೆಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೇರವಾಗಿ ದೂಷಿಸಿದ್ದಾರೆ.

ಇರಾನ್ ಸಂಘರ್ಷ: ಭಾರತೀಯರ ಕರೆತರಲು ಕೇಂದ್ರ ಸರ್ಕಾರ ಸಜ್ಜು, ಇಂದೇ ಮೊದಲ ವಿಮಾನ ಪ್ರಯಾಣ?
ದೇಶ

ಇರಾನ್ ಸಂಘರ್ಷ: ಭಾರತೀಯರ ಕರೆತರಲು ಕೇಂದ್ರ ಸರ್ಕಾರ ಸಜ್ಜು, ಇಂದೇ ಮೊದಲ ವಿಮಾನ ಪ್ರಯಾಣ?

ಇರಾನ್ ನಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರುವ ಉದ್ದೇಶದಿಂದ ಕೇಂದ್ರ ಸರ್ಕಾರವೇ ಕಾರ್ಯಾಚರಣೆಗೆ ಮುಂದಾಗಿದೆ.

ಇರಾನ್‌ ನಲ್ಲಿ ಸಾವಿನ ಸಂಖ್ಯೆ 3,500ಕ್ಕೆ ಏರಿಕೆ: ಕತಾರ್‌ನಲ್ಲಿ ಅಮೆರಿಕದ ಪ್ರಮುಖ ನೆಲೆಯ ಸಿಬ್ಬಂದಿಗಳ ಸ್ಥಳಾಂತರಕ್ಕೆ ಸೂಚನೆ
ವಿದೇಶ

ಇರಾನ್‌ ನಲ್ಲಿ ಸಾವಿನ ಸಂಖ್ಯೆ 3,500ಕ್ಕೆ ಏರಿಕೆ: ಕತಾರ್‌ನಲ್ಲಿ ಅಮೆರಿಕದ ಪ್ರಮುಖ ನೆಲೆಯ ಸಿಬ್ಬಂದಿಗಳ ಸ್ಥಳಾಂತರಕ್ಕೆ ಸೂಚನೆ

ಜನವರಿ 8 ರಿಂದ 12 ರವರೆಗಿನ ಪ್ರತಿಭಟನಾ ಚಳವಳಿಯಲ್ಲಿ ಕನಿಷ್ಠ 3,379 ಹತ್ಯೆಗಳು ಸಂಭವಿಸಿವೆ ಎಂದು ಇರಾನ್ ಆರೋಗ್ಯ ಮತ್ತು ಶಿಕ್ಷಣ ಸಚಿವಾಲಯಗಳ ಹೊಸ ಮಾಹಿತಿ ತಿಳಿಸಿದೆ.

ಟ್ರಂಪ್ 'ಸಹಾಯ'ದ ಭರವಸೆ: ಮೊದಲ ಪ್ರತಿಭಟನಾಕಾರನನ್ನು ಗಲ್ಲಿಗೇರಿಸಲು ಇರಾನ್ ಸಜ್ಜು!
ವಿಡಿಯೋ

ಟ್ರಂಪ್ 'ಸಹಾಯ'ದ ಭರವಸೆ: ಮೊದಲ ಪ್ರತಿಭಟನಾಕಾರನನ್ನು ಗಲ್ಲಿಗೇರಿಸಲು ಇರಾನ್ ಸಜ್ಜು!

ಕಳೆದ ಗುರುವಾರ ಕರಾಜ್‌ನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಬಂಧಿಸಲ್ಪಟ್ಟ 26 ವರ್ಷದ ಎರ್ಫಾನ್ ಸೋಲ್ಟಾನಿಯನ್ನು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ

ಇರಾನ್ ಹಿಂಸಾಚಾರ: ಆಡಳಿತ ವಿರೋಧಿ ಪ್ರತಿಭಟನಾಕಾರನ ಗಲ್ಲಿಗೇರಿಸಲು ಸರ್ಕಾರ ಆದೇಶ!
ವಿದೇಶ

ಇರಾನ್ ಹಿಂಸಾಚಾರ: ಆಡಳಿತ ವಿರೋಧಿ ಪ್ರತಿಭಟನಾಕಾರನ ಗಲ್ಲಿಗೇರಿಸಲು ಸರ್ಕಾರ ಆದೇಶ!

ಇರಾನ್‌ನಲ್ಲಿ 26 ವರ್ಷದ ಪ್ರತಿಭಟನಾಕಾರ ಎರ್ಫಾನ್ ಸುಲ್ತಾನಿಯನ್ನು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ.

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!
ವಿದೇಶ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಮರೆಯಲಾಗದ ಪಾಠ ಕಲಿಸುತ್ತೇವೆ ಎಂದು ಇರಾನ್‌ನ ಸಂಸತ್ತಿನ ಸ್ಪೀಕರ್ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ
ವಿದೇಶ

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಇರಾನ್‌ನಲ್ಲಿ ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿದೆ. ಪ್ರತಿಭಟನೆಗಳಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 116 ಕ್ಕೆ ಏರಿಕೆಯಾಗಿದ್ದು, 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ತಿಳಿಸಿದೆ.