ದೇಶಇರಾನ್ ಮೇಲೆ ಇಸ್ರೇಲ್ ದಾಳಿ: ಮೋದಿ, ಇತರ ವಿಶ್ವ ನಾಯಕರಿಗೆ ನೆತನ್ಯಾಹು ಕರೆ; ಶಾಂತಿ ಕಾಪಾಡುವಂತೆ ಪ್ರಧಾನಿ ಆಗ್ರಹ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೂ ಬೆಂಜಮಿನ್ ನೆತನ್ಯಾಹು ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.