ವಿದೇಶಇರಾನ್ ಮೇಲೆ ದಾಳಿ: ಹಿಜ್ಬುಲ್ಲಾ ರಾಕೆಟ್ ದಾಳಿ ಬಳಿಕ ಬೈರುತ್ ಮೇಲೆ ಬಾಂಬ್ ಹಾಕಿದ ಇಸ್ರೇಲ್!
ಈ ಮಧ್ಯೆ ಇರಾನ್ನ ಮಿಲಿಟರಿ ನೂರಾರು ಕ್ಷಿಪಣಿ ಮತ್ತು ಡ್ರೋನ್ ದಾಳಿಗಳೊಂದಿಗೆ ಮಧ್ಯಪ್ರಾಚ್ಯದಾದ್ಯಂತ ಪ್ರತೀಕಾರ ತೀರಿಸಿಕೊಂಡಿತು. ವ್ಯಾಪಕ ಕಾರ್ಯಾಚರಣೆಯಲ್ಲಿ ಅಮೆರಿಕದ ಮೂವರು ಸಾವನ್ನಪ್ಪಿರುವುದನ್ನು ಯುಎಸ್ ದೃಢಪಡಿಸಿದೆ.