ವಿದೇಶಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಇಂದು ಸಂಧಾನ ಮಾತುಕತೆ; Video
ಈ ಭೇಟಿ ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಶರೀಫ್ ಈ ವಾರದ ಆರಂಭದಲ್ಲಿ ಘೋಷಿಸಿದ್ದ ಎರಡು ವಾರಗಳ ಯುದ್ಧ ವಿರಾಮದ ನಂತರ ನಡೆಯುತ್ತಿದೆ. ಈ ಅವಧಿಯಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಮಾತುಕತೆಗಳನ್ನು ಇಸ್ಲಾಮಾಬಾದ್ನಲ್ಲಿ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದರು.