ವಿದೇಶಸರ್ವಾಧಿಕಾರಿ ಖಮೇನಿ ವಿರುದ್ಧ ಮತ್ತೆ ಭುಗಿಲೆದ್ದ ಪ್ರತಿಭಟನೆ: ಇರಾನ್ ಬೀದಿಗಿಳಿದ ವಿದ್ಯಾರ್ಥಿಗಳು; ಟ್ರಂಪ್ ದಾಳಿಗೆ ಮುಹೂರ್ತ ಫಿಕ್ಸ್?
ಇರಾನ್ನಲ್ಲಿ ಪರಿಸ್ಥಿತಿ ಮತ್ತೊಮ್ಮೆ ಹದಗೆಡುತ್ತಿರುವಂತೆ ಕಾಣುತ್ತಿದೆ. ಕಳೆದ ತಿಂಗಳ ಮಾರಕ ಹಿಂಸಾಚಾರ ಮತ್ತು ಸಾವುಗಳ ನಂತರ ಇದೀಗ ಹಲವಾರು ಪ್ರಮುಖ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.