ದೇಶನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!
ಶುಕ್ರವಾರ ಮಾತನಾಡಿರುವ ಇರಾನ್ನ ಉಪ ವಿದೇಶಾಂಗ ಸಚಿವರು, ಇರಾನ್ನ ಮುಂದಿನ ನಾಯಕನನ್ನು ಆಯ್ಕೆ ಮಾಡುವಲ್ಲಿ ತಮ್ಮ ಪಾತ್ರವಿರಬೇಕು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಯನ್ನು ನೇರವಾಗಿ..