ವಿದೇಶಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!
ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ.