ವಿದೇಶಇರಾನ್ ಹಿಜಾಬ್ ವಿರೋಧಿ ಪ್ರತಿಭಟನೆ: ಭದ್ರತಾ ಪಡೆಗಳಿಂದ ಕನಿಷ್ಠ 326 ಮಂದಿಯ ಬರ್ಬರ ಹತ್ಯೆ!
ನೈತಿಕ ಪೊಲೀಸರ ಕಸ್ಟಡಿಯಲ್ಲಿದ್ದ ಮಹ್ಸಾ ಅಮಿನಿನ ಸಾವಿನ ನಂತರ ತೀವ್ರಗೊಂಡ ಪ್ರತಿಭಟನೆಗಳನ್ನು ಹತ್ತಿಕ್ಕುವಲ್ಲಿ ನಿರತವಾಗಿರುವ ಇರಾನ್ನ ಭದ್ರತಾ ಪಡೆಗಳು ಕನಿಷ್ಠ 326 ಜನರನ್ನು ಹತ್ಯೆ ಮಾಡಿದೆ ಎಂದು ಇರಾನ್ ಮಾನವ ಹಕ್ಕುಗಳು ತಿಳಿಸಿದೆ.