ಇರಿದು ಹತ್ಯೆ
ಬೆಂಗಳೂರು: ಜಗಳದ ವೇಳೆ ಚಾಕುವಿನಿಂದ ಇರಿದು ಗಂಡನ ಕೊಲೆ ಮಾಡಿದ ಪತ್ನಿಯ ಬಂಧನ
ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯೊಬ್ಬರು ತಮ್ಮ ಗಂಡನ ಎದೆಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಗುರುವಾರ ವರದಿಯಾಗಿದೆ. ಮೃತ ವ್ಯಕ್ತಿಯನ್ನು 27 ವರ್ಷದ ಉಮೇಶ್ ದಾಮಿ ಎಂದು ಗುರುತಿಸಲಾಗಿದ್ದು, ಆರೋಪಿ ಪತ್ನಿ ಮನೀಶಾ ದಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಯೋಧ್ಯೆ: ಹನುಮಾನ್ ಗರ್ಹಿ ದೇಗುಲದ ಸಂಕೀರ್ಣದಲ್ಲಿನ ಆಶ್ರಮದಲ್ಲಿ ನಾಗಾ ಸಾಧುವಿಗೆ ಇರಿದು ಹತ್ಯೆ
ಅಯೋಧ್ಯೆ ಜಿಲ್ಲೆಯ ರಾಮಜನ್ಮಭೂಮಿ ಪೊಲೀಸ್ ಠಾಣೆ ವ್ಯಾಪ್ತಿಯ ಹನುಮಾನ್ ಗರ್ಹಿ ದೇವಸ್ಥಾನದ ಸಂಕೀರ್ಣದಲ್ಲಿರುವ ಆಶ್ರಮದಲ್ಲಿ ನಾಗಾ ಸಾಧುವೊಬ್ಬರನ್ನು ಗುರುವಾರ ಇರಿದು ಹತ್ಯೆ ಮಾಡಲಾಗಿದೆ. ಪೊಲೀಸರ ಪ್ರಕಾರ, ಅವರ ಕುತ್ತಿಗೆ, ಎದೆ ಮತ್ತು ಬೆನ್ನಿನ ಮೇಲೆ ಹರಿತವಾದ ಆಯುಧಗಳಿಂದ ಉಂಟಾದ ಗಾಯದ ಗುರುತುಗಳು ಕಂಡುಬಂದಿವೆ.

ಲಂಡನ್: ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಕೊಂದ ಬ್ರೆಜಿಲ್ ವ್ಯಕ್ತಿ!
ಲಂಡನ್ ನಲ್ಲಿ ಹೈದರಾಬಾದ್ ಮೂಲದ ವಿದ್ಯಾರ್ಥಿನಿಯನ್ನು ಇರಿದು ಹತ್ಯೆ ಮಾಡಲಾಗಿದೆ.

