ಬಾಲಿವುಡ್ಬಾಲಿವುಡ್ ನಟ ಇರ್ಫಾನ್ ಖಾನ್ ತಾಯಿ ನಿಧನ, ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಂತಿಮ ದರ್ಶನ
ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ(95) ಅವರು ಶನಿವಾರ ಜೈಪುರದಲ್ಲಿ ನಿಧನರಾಗಿದ್ದಾರೆ. ಆದರೆ ಲಾಕ್ ಡೌನ್ ನಿಂದಾಗಿ ಮುಂಬೈನಲ್ಲಿರುವ ಪುತ್ರ ಇರ್ಫಾನ್ ಖಾನ್ ಅವರು ತಾಯಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಆಗದೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದಾರೆ.