ಇರ್ಫಾನ್ ಸೋಲಂಕಿ

ಎಸ್ಪಿ ಶಾಸಕ ಇರ್ಫಾನ್ ಸೋಲಂಕಿಗೆ 7 ವರ್ಷ ಜೈಲು ಶಿಕ್ಷೆ, ಶಾಸಕತ್ವದಿಂದ ಅನರ್ಹ
ಮಹಿಳೆಯೊಬ್ಬರ ಮನೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿಗೆ ನ್ಯಾಯಾಲಯವು ಶುಕ್ರವಾರ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಸ್ ಪಿ ಶಾಸಕ ಇರ್ಫಾನ್ ಸೋಲಂಕಿ ಮನೆ ಮೇಲೆ ಇಡಿ ದಾಳಿ
ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

