ವಿದೇಶಪಾಕ್ ಸಂಸತ್ ಚುನಾವಣೆ: ಎಲ್ಲ 33 ಕ್ಷೇತ್ರಗಳಲ್ಲಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಸ್ಪರ್ಧೆ!
ಮಾರ್ಚ್ನಲ್ಲಿ ನಡೆಯಲಿರುವ ಪಾಕಿಸ್ತಾನದ ಸಂಸತ್ತಿನ ಎಲ್ಲ 33 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಒಬ್ಬರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಅವರ ಪಕ್ಷ ಘೋಷಿಸಿದೆ.