ಇಲಾಖಾ ತನಿಖೆ

ಬೆಂಗಳೂರು: LET ಭಯೋತ್ಪಾದಕರಿಗೆ ನೆರವು ನೀಡಿದ ASI ವಿರುದ್ಧ ಇಲಾಖಾ ತನಿಖೆಗೆ ಆದೇಶ
ನಮ್ಮ ಸಿಬ್ಬಂದಿಗಳಲ್ಲಿ ಒಬ್ಬರು ಭಾಗಿಯಾಗಿರುವುದರಿಂದ, ನಾವು ವಿಚಾರಣೆ ನಡೆಸುತ್ತೇವೆ. ವಿಚಾರಣೆ ನಂತರ ಅವರನ್ನು ಅಮಾನತುಗೊಳಿಸಬಹುದು.

ಗುತ್ತಿಗೆದಾರ ಪಿಎಸ್ ಗೌಡರ್ ಆತ್ಮಹತ್ಯೆ: ಇಲಾಖಾ ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಆದೇಶ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಲಾಖಾ ತನಿಖೆಗೆ ಆದೇಶಿಸಿದ್ದಾರೆ.

