ದೇಶ'ನನ್ನದು ಜೀವವಲ್ಲವೇ? ಮೂಷಿಕನ ಮೂಕ ರೋಧನ': ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದಿದ್ದವನ ವಿರುದ್ಧ ಚಾರ್ಜ್ ಶೀಟ್!
ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ಉತ್ತರ ಪ್ರದೇಶದ ಬದೌನ್ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ದ 30 ಪುಟಗಳ ಚಾರ್ಜ್ ಶೀಟ್ ದಾಖಲಿಸಿದ್ಧಾರೆ.