ದೇಶಬಂಧನದ ಹೊರತಾಗಿಯೂ ಟಿಫನ್ ಬಾಕ್ಸ್ ಮೂಲಕ ಮಗಳೊಂದಿಗೆ ಮಾತನಾಡುತ್ತಿದ್ದ ಮೆಹಬೂಬಾ ಮುಫ್ತಿ!
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370ರದ್ಧತಿ ಬಳಿಕ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ರಾಜಕೀಯವಾಗಿ ಸಕ್ರಿಯರಾಗಿರುವ ತಮ್ಮ ಮಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸುತ್ತಿದ್ದರು ಎಂಬ ವಿಚಾರ ನಿಧಾನವಾಗಿ ಬೆಳಕಿಗೆ ಬಂದಿದೆ.