ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ

“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ”ಗೆ ಸ್ಪೇನ್ ಪ್ರಶಸ್ತಿ
“ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ” ಕನ್ನಡ ಚಿತ್ರ ಸ್ಪೇನ್ ದೇಶದ ಮ್ಯಾಡ್ರಿಡ್ ನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲೂ ಪ್ರಶಸ್ತಿಗೆ ಭಾಜನವಾಗಿದೆ.

ಎರಡು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ 'ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ' ಚಿತ್ರ ಆಯ್ಕೆ!
ಗಿರೀಶ್ ಕಾಸರವಳ್ಳಿ ನಿರ್ದೇಶನದ “ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ” ಚಿತ್ರವು ಎರಡು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಾತ್ಮಕ ವಿಭಾಗಗಳಿಗೆ ಆಯ್ಕೆಯಾಗಿದೆ.

