ದೇಶಕರ್ನಾಟಕ ಕಾವೇರಿ ನದಿಯ ಮಾಲೀಕನಲ್ಲ: ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ನಿಲ್ಲಿಸುವಂತೆ ಕರ್ನಾಟಕಗಳಲ್ಲಿ ಭಾರೀ ಹೋರಾಟ ನಡೆಯುತ್ತಿದ್ದು, ಈ ನಡುವಲ್ಲೇ ಕನ್ನಡಿಗರ ಕಣ್ಣು ಮತ್ತಷ್ಟು ಕೆಂಪಗಾಗುವಂತಹ ಹೇಳಿಯೊಂದನ್ನು ಡಿಎಂಕೆ ನಾಯಕ ಟಿಕೆಎಸ್ ಇಳಂಗೋವನ್ ಅವರು ನೀಡಿದ್ದಾರೆ.