ಇಳಯರಾಜ

ಸರಿಗಮ ಸಂಸ್ಥೆಗೆ ಒಲಿದ ಹಕ್ಕು: ಸಂಗೀತ ಮಾಂತ್ರಿಕ ಇಳಯರಾಜಾಗೆ ಕೋರ್ಟ್‌ನಲ್ಲಿ ಹಿನ್ನಡೆ; ಮ್ಯೂಸಿಕ್ ಲೋಕದಲ್ಲಿ ಹೊಸ ಸಂಚಲನ!
ಈ ಕಾನೂನು ಸಂಘರ್ಷದ ಮೂಲ ‘ಅಗತ್ಯಾ’ ಸಿನಿಮಾ. ಈ ಚಿತ್ರಕ್ಕಾಗಿ ಇಳಯರಾಜಾ ಅವರ ‘ಎನ್ ಇನಿಯ ಪೊನ್ ನಿಲವೇ’ ಹಾಡನ್ನು ಮರುಬಳಕೆ ಮಾಡಲು ವೆಲ್ಸ್ ಫಿಲ್ಮ್ ಇಂಟರ್ ನ್ಯಾಷನಲ್ ಸಂಸ್ಥೆ ನಿರ್ಧರಿಸಿತ್ತು.

ಇಂದಿನ ಸಂಗೀತಗಾರರಿಗೆ ನನ್ನ ಸಲಹೆ ಅಗತ್ಯವಿಲ್ಲ: 'ಮ್ಯೂಸಿಕ್ ಮಾಂತ್ರಿಕ' ಇಳಯರಾಜ ಮನದಾಳದ ಮಾತು
ನಾನು ಕನ್ನಡದಲ್ಲಿ ವೃತ್ತಿ ಪ್ರಾರಂಭಿಸಿದೆ, ಸಂಗೀತ ಸಂಯೋಜಕರಾಗುವ ಮೊದಲು 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಸಂಯೋಜಕ ಜಿಕೆ ವೆಂಕಟೇಶ್ ಅವರಿಗೆ ಸಹಾಯಕನಾಗಿ ಕೆಲಸ ಮಾಡಿದ್ದೇನೆ. ಅವರ ಸಂಗೀತವು ಭಾಷೆಯ ಗಡಿಗಳನ್ನು ದಾಟುವ ಮೊದಲು ಉದ್ಯಮದಲ್ಲಿ ಹೇಗೆ ಕೆಲಸ ಆರಂಭಿಸಿದರು ಎಂಬ ಬಗ್ಗೆ ಉಲ್ಲೇಖಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ರೂ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಸ್ವರ ಮಾಂತ್ರಿಕ ಇಳಯರಾಜ
ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ.

ಹಾಡುಗಳ ಅನಧಿಕೃತ ಬಳಕೆ: 'ಗುಡ್ ಬ್ಯಾಡ್ ಅಗ್ಲಿ' ನಿರ್ಮಾಪಕರಿಗೆ ಇಳಯರಾಜ ಲೀಗಲ್ ನೋಟಿಸ್; 5 ಕೋಟಿ ರೂಪಾಯಿಗೆ ಡಿಮ್ಯಾಂಡ್!
ಯಶಸ್ಸಿನ ಖುಷಿಯಲ್ಲಿರುವಾಗಲೇ ‘ಗುಡ್ ಬ್ಯಾಡ್ ಅಗ್ಲಿʼಗೆ ಕಾನೂನು ಸಂಕಷ್ಟ ಎದುರಾಗಿದೆ. ಕಾಪಿ ರೈಟ್ಸ್ ಆರೋಪ ಮಾಡಿ ಖ್ಯಾತ ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಚಿತ್ರತಂಡಕ್ಕೆ ನೊಟೀಸ್ ಕಳುಹಿಸಿದ್ದಾರೆ.

ಸಂಗೀತ ಮಾಂತ್ರಿಕ ಇಳಯರಾಜ ಭೇಟಿಯಾದ ಪ್ರಧಾನಿ ಮೋದಿ!
ಕೆಲವು ದಿನಗಳ ಹಿಂದೆ ಅವರು ಲಂಡನ್‌ನ ಪಾಶ್ಚಿಮಾತ್ಯ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ.

42 ವರ್ಷ ಪೂರೈಸಿದ 'ಪಲ್ಲವಿ ಅನು ಪಲ್ಲವಿ': ಕನ್ನಡ ಚಿತ್ರವನ್ನು ನೆನಪಿಸಿಕೊಂಡ ಬಾಲಿವುಡ್ ನಟ ಅನಿಲ್ ಕಪೂರ್!
ಪಲ್ಲವಿ ಅನು ಪಲ್ಲವಿ ಚಿತ್ರವು ಹಲವಾರು ಕಾರಣಗಳಿಗಾಗಿ ವಿಶಿಷ್ಟವಾಗಿದ್ದು, ಈ ಚಿತ್ರದ ಮೂಲಕ ಮಣಿರತ್ನಂ ಅವರು ನಿರ್ದೇಶಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು.

ನಿರ್ದೇಶನಕ್ಕೆ ರಂಜನಿ ರಾಘವನ್ ಎಂಟ್ರಿ; ಕನ್ನಡತಿಯ ಚಿತ್ರಕ್ಕೆ ಇಳಯರಾಜ ಸಂಗೀತ
ಹೊಸ ವರ್ಷದ ದಿನ ನನ್ನ ಹೊಸ ಕೆಲಸದ ಬಗ್ಗೆ ಹೇಳಿಕೊಳ್ಳಲು ಭಯ ಉತ್ಸಾಹ ಎರಡೂ ಇದೆ. ಈ ಹಿಂದೆ ಬರವಣಿಗೆ ಮತ್ತು ನಟನೆಯ ಮೂಲಕ ಕಥೆಗಳನ್ನ ತಲುಪಿಸೋ ಪ್ರಯತ್ನ ಮಾಡಿದ್ದೇನೆ. ಈಗ ಮೊದಲ ಬಾರಿಗೆ ಕಥೆಯೊಂದನ್ನ ದೊಡ್ಡ ಪರದೆಯ ಮೇಲೆ ನಿಮಗೆ ತೋರಿಸುವತ್ತ ಕೆಲಸ ನಡೆದಿದೆ.

Video: ಸಂಗೀತ ಮಾಂತ್ರಿಕ Ilayarajaಗೆ ಅಪಮಾನ? ದೇಗುಲದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆ, ಆಗಿದ್ದೇನು?
ತಮಿಳುನಾಡಿನ ಶ್ರೀವಲ್ಲಿಪುತೂರಿನ ಆಂಡಾಳ್ ದೇವಸ್ಥಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಇಳಯರಾಜ ಅವರನ್ನು ಅರ್ಚಕರು ಗರ್ಭಗುಡಿಗೆ ಹೋಗದಂತೆ ತಡೆದಿದ್ದಾರೆ.

ಯುವ ದಸರಾ 2024: ಮೈಸೂರಿನಲ್ಲಿ ಹರಿಯಲಿದೆ ಸಂಗೀತ ಸುಧೆ; ಇಳಯರಾಜ-ರೆಹಮಾನ್ ಪ್ರಮುಖ ಆಕರ್ಷಣೆ
ಯುವ ದಸರಾ ಸಮಿತಿಯಿಂದ ಅ.6ರಿಂದ 10ರವರೆಗೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.6ರಂದು ಅಶ್ವಿನಿ ಪುನೀತ್ ರಾಜ್‌ಕುಮರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

