ರಾಜ್ಯರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಯಲ್ಲಿ ಸುಧಾರಣೆ, ದಾಖಲೆಯ ಇ-ವಾಹನಗಳು ನೋಂದಣಿ
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಈ ವರ್ಷ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಾಕ್ಷಿಯಾಗಿದೆ. 2021-22ರಲ್ಲಿ 44,217 ಇ-ವಾಹನಗಳು ನೋಂದಣಿಯಾಗಿವೆ. ರಾಜ್ಯ ಸಾರಿಗೆ ಇಲಾಖೆಯಿಂದ ಪಡೆದ ಮಾಹಿತಿ ಪ್ರಕಾರ, 2022-23ರಲ್ಲಿ ಅಕ್ಟೋಬರ್ವರೆಗೆ 49,577 ವಾಹನಗಳನ್ನು ನೋಂದಾಯಿಸಲಾಗಿದೆ ಎಂದು ತಿಳಿಸಿದೆ.