ರಾಜ್ಯಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಕ್ರಮ: RTO ಗಳಲ್ಲಿ, ಹೈವೇಗಳಲ್ಲಿ EV ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ Bescom ಮುಂದು!
ಎಲ್ಲೆಡೆ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಗರದಲ್ಲಿಯೂ ಬಹುತೇಕ ಜನರು ಇ-ವಾಹನಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಿದ್ದಾರೆ. ಪರಿಸರ ಸಂರಕ್ಷಣೆ ದೃಷ್ಟಿಯಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಬೆಂಗಳೂರು ಎಲೆಕ್ಟ್ರಿಕ್ ಸಪ್ಲೈ ಕಂಪನಿ ಲಿಮಿಟೆಡ್ (ಬೆಸ್ಕಾಂ)...