ರಾಜ್ಯಬನ್ನೇರುಘಟ್ಟ ಸಫಾರಿ ಪ್ರಿಯರಿಗೆ ಗುಡ್ ನ್ಯೂಸ್: ಇವಿ ಸಫಾರಿ ಬಸ್'ಗೆ ಚಾಲನೆ; ಚೀತಾ, ಜಾಗ್ವಾರ್ ಸೇರಿ 10 ವನ್ಯಜೀವಿಗಳ ಸೇರ್ಪಡೆಗೆ ಸರ್ಕಾರ ಮುಂದು!
ಮುಂಬರುವ ತಿಂಗಳಲ್ಲಿ ಜಾಗ್ವಾರ್, ಚಿಂಪಾಂಜಿ, ಕ್ಯಾಪಚೀನ್ ಕೋತಿ ಸೇರಿ 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸೇರ್ಪಡೆಯಾಗಲಿದೆ, ಜೊತೆಗೆ ಬೃಹತ್ ಮತ್ಸ್ಯಾಗಾರ ನಿರ್ಮಿಸಲು ಉದ್ದೇಶಿಸಲಾಗಿದೆ.