ವಿದ್ಯುನ್ಮಾನ ಮತ ಯಂತ್ರ ದೋಷದಿಂದ ಮತ ಚಲಾಯಿಸಲು ಸರದಿಯಲ್ಲಿ ದೀರ್ಘಕಾಲ ಕಾಯ್ದು ಇವಿಎಂ ಧ್ವಂಸಗೊಳಿಸಿದ ಆರೋಪದ ಮೇರೆಗೆ ಒಡಿಶಾದ ಖುರ್ದಾ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.