ರಾಜ್ಯಇವಿಎಂಗೆ ಹಾನಿ: ಜೆಡಿಎಸ್ ಮುಖಂಡನ ವಿರುದ್ಧದ ಪ್ರಕರಣ ರದ್ದತಿ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ
ವಿದ್ಯುನ್ಮಾನ ಮತಯಂತ್ರಗಳಿಗೆ (ಇವಿಎಂ) ಹಾನಿ ಮಾಡಿದ್ದಕ್ಕಾಗಿ ಜೆಡಿಎಸ್ ಮುಖಂಡ ಬಿ ಬಿ ಪಾಟೀಲ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ದೂರು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.