ದೇಶ'ಸ್ನೇಹಿತ' ಹಾರ್ದಿಕ್ ಪಾಂಡ್ಯ ಬಗ್ಗೆ ಕೇಳಿದ್ದಕ್ಕೆ ತೀವ್ರ ಆಕ್ರೋಶಗೊಂಡ ಇಶಾ ಗುಪ್ತಾ: ಕಾರಣ ಗೊತ್ತಾ?
ಕರಣ್ ಜೋಹಾರ್ ನ ಟಿವಿ ಕಾರ್ಯಕ್ರಮದಲ್ಲಿ ವಿವಾದಕ್ಕೆ ಗುರಿಯಾಗಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಬೇರೆಯ ಕಾರಣಕ್ಕಾಗಿ.