ದೇಶಶಶಿ ತರೂರ್ ಪುತ್ರ ಸೇರಿ 500 ಮಂದಿ ಕಿತ್ತೊಗೆದ ವಾಷಿಂಗ್ಟನ್ ಪೋಸ್ಟ್: 'ನನ್ನ ಹೃದಯ ಒಡೆದಿದೆ' ಎಂದ ಇಶಾನ್!
ಅಮೆರಿಕದ ಖ್ಯಾತ ದಿನಪತ್ರಿಕೆ ವಾಷಿಂಗ್ಟನ್ ಪೋಸ್ಟ್ನಲ್ಲಿ ಹಿರಿಯ ಅಂತಾರಾಷ್ಟ್ರೀಯ ವ್ಯವಹಾರಗಳ ಅಂಕಣಕಾರರಾಗಿದ್ದ ಶಶಿ ತರೂರ್ ಅವರ ಪುತ್ರ ಇಶಾನ್ ತರೂರ್ ಅವರನ್ನು, ಪತ್ರಿಕೆಯ ಆಡಳಿತ ಮಂಡಳಿ ಕೆಲಸದಿಂದ ವಜಾಗೊಳಿಸಿದೆ.