ಇಶ್ರತ್ ಜಹಾನ್

ರಾತ್ರೋ ರಾತ್ರಿ ಡೈವೋರ್ಸ್ ನೀಡುತ್ತಾರೆ ಎಂಬ ಭಯ ಈಗ ಇಲ್ಲ: ಇಶ್ರತ್ ಜಹಾನ್
ಕೊನೆಗೂ ನನ್ನ ಹೋರಾಟಕ್ಕೆ ಜಯ ಸಿಕ್ಕಿದೆ, ರಾತ್ರೋ ರಾತ್ರಿ ತಲಾಖ್ ಹೇಳಿಬಿಡುತ್ತಾರೆ ಎಂಬ ಭಯ ಈಗಿಲ್ಲ ಎಂದು ಇಶ್ರತ್ ಜಹಾನ್ ಹೇಳಿದ್ದಾರೆ....

ಇಶ್ರತ್ ಜಹಾನ್ 'ನಕಲಿ' ಎನ್‌ಕೌಂಟರ್: ವಂಜಾರಾ, ಅಮಿನ್ ವಿರುದ್ಧ ಆರೋಪ ಕೈಬಿಟ್ಟ ಸಿಬಿಐ ಕೋರ್ಟ್!
2004ರಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆಗೈಯಲು ಬಯಸಿದ್ದ ಲಷ್ಕರ್ ಉಗ್ರರು ಎಂದು...

ಇಶ್ರತ್ ಪ್ರಕರಣ: ಮಾಜಿ ಪೋಲೀಸ್ ಅಧಿಕಾರಿ ವಂಜಾರ, ಅಮೀನ್ ಖುಲಾಸೆ ಅರ್ಜಿ ತಿರಸ್ಕೃತ
ಇಶ್ರತ್ ಜಹಾನ್ ಮತ್ತು ಇತರ ಮೂರು ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮಾಜಿ ಪೊಲೀಸ್ ಅಧಿಕಾರಿಗಳಾದ ಡಿ.ಜಿ. ವಂಜಾರಾ ಮತ್ತು ಎನ್.ಕೆ. ಅಮೀನ್ ಅವರುಗಳ ಖುಲಾಸೆ ಅರ್ಜಿಗಳನ್ನು....

ಇಶ್ರತ್ ಜಹಾನ್ ಪ್ರಕರಣ: ಪ್ರಧಾನಿ ಮೋದಿ ಬಂಧಿಸಲು ಸಿಬಿಐ ಉದ್ದೇಶಿಸಿತ್ತು; ಮಾಜಿ ಡಿಐಜಿ ಸ್ಫೋಟಕ ಮಾಹಿತಿ
ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್ ಆರೋಪ ಪ್ರಕರಣ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಬಂಧನಕ್ಕೊಳಪಡಿಸಲು ಸಿಬಿಐ ಬಯಸಿತ್ತು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗಗೊಂಡಿದೆ...

ಕೇರಳ: ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್ ಪ್ರಕರಣ- ಅರ್ಜಿದಾರ ಗೋಪಿನಾಥ್ ಪಿಳ್ಳೈ ರಸ್ತೆ ಅಪಘಾತದಲ್ಲಿ ಸಾವು
2004ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್'ನಲ್ಲಿ ಮೃತಪಟ್ಟ ಜಾವೇದ ಗುಲಾಂ ಶೇಖ್ ಅಲಿಯಾಸ್ ಪ್ರಾಣೇಶ್ ಕುಮಾರ್ ಪಿಳ್ಳೈ ಅವರ ತಂದೆ ಗೋಪಿನಾಥ್ ಪಿಳ್ಳೈ (77) ಅವರು ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಇಶ್ರತ್ ಜಹಾನ್ ಪ್ರಕರಣ ಸಿಬಿಐ ತನಿಖೆಗೆ ಆದೇಶಿಸಿದ್ದ ನ್ಯಾಯಮೂರ್ತಿ ಜಯಂತ್ ಪಟೇಲ್ ರಾಜೀನಾಮೆ
ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಇಶ್ರತ್ ಜಹಾನ್ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ್ದ ಕರ್ನಾಟಕದ ಹೈಕೋರ್ಟ್'ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ...

ಇಶ್ರತ್ ಜಹಾನ್ ಕೇಸ್: ಇಬ್ಬರು ಗುಜರಾತ್ ಪೊಲೀಸ್ ಅಧಿಕಾರಿಗಳಿಗೆ ರಾಜಿನಾಮೆ ನೀಡುವಂತೆ ಸುಪ್ರೀಂ ಆದೇಶ
ಗುಜರಾತ್ ನಲ್ಲಿ ಇಶ್ರತ್ ಜಹಾನ್ ಮತ್ತು ಸೊಹ್ರಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಆರೋಪಿಗಳಾಗಿರುವ...

ಇಶ್ರತ್ ಜಹಾನ್ ಪ್ರಕರಣದ ಕಡತಗಳ ನಾಶ ರಾಷ್ಟ್ರವಿರೋಧಿ ಚಟುವಟಿಕೆಗೆ ಸಮವಾದದ್ದು: ಮುಕ್ತಾರ್ ಅಬ್ಬಾಸ್ ನಖ್ವಿ
ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ನಾಪತ್ತೆ ಮಾಡಿರುವುದು ರಾಷ್ಟ್ರ ವಿರೋಧಿ ಚಟುವಟಿಕೆಗೆ ಸಮನಾಗುತ್ತದೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ನಕಲಿ ಎನ್ ಕೌಂಟರ್ ಪ್ರಕರಣವನ್ನು ದಾರಿ ತಪ್ಪಿಸಲು ಪ್ರಧಾನಿ, ಷಾ ಯತ್ನ: ಕಾಂಗ್ರೆಸ್
ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಪಿ ಚಿದಂಬರಂ ಅವರಿಗೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಿರ್ದೇಶನ ನೀಡಿದ್ದಾರೆ ಎಂಬುದು ಸುಳ್ಳಿನ ಕಂತೆ...

