ಇಶ್ರಾತ್ ಜಹಾನ್

ಇಶ್ರತ್ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್
ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ತನಿಖೆಯ ಭಾಗವಾಗಿದ್ದ ಪೊಲೀಸ್ ಅಧಿಕಾರಿಯನ್ನು ನಿವೃತ್ತಿಗೂ ಮುನ್ನವೇ ವಜಾಗೊಳಿಸಿರುವ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿ ಹಿಡಿದಿದೆ.

ಇಶ್ರಾತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿದ ಐಪಿಎಸ್ ಅಧಿಕಾರಿ ವಜಾಗೆ ಒಂದು ವಾರಗಳ ಕಾಲ ಸುಪ್ರೀಂ ತಡೆ
ಇಶ್ರಾತ್ ಕಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ಗೆ ನೆರವಾಗಿದ್ದ ಗುಜರಾತ್ ಕೇಡರ್ ನ ಐಪಿಎಸ್ ಅಧಿಕಾರಿ ಸತೀಶ್ ಚಂದ್ರ ವರ್ಮಾಗೆ ದೊಡ್ಡ ರಿಲೀಫ್ ಸಿಕ್ಕಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸಿದ್ದ ಗೃಹ ಸಚಿವಾಲಯದ ಆದೇಶಕ್ಕೆ ಸುಪ್ರೀಂ ಕೋರ್ಟ್ 7 ದಿನಗಳ ತಡೆ ನೀಡಿದೆ.

ಹನುಮಾನ್ ಚಾಲೀಸ್ ವಾಚಿಸಿದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ, ಮನೆ ಬಿಡುವಂತೆ ಒತ್ತಡ!
ಹಿಜಾಬ್ ಧರಿಸಿ ಹನುಮಾನ್ ಚಾಲೀಸ್ ವಾಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ ಹಾಗೂ ತಕ್ಷಣ ಮನೆ ಖಾಲಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಮಹಿಳೆಯೊಬ್ಬರು...

ಇಶ್ರಾತ್ ಜಹಾನ್ ಎನ್ ಕೌಂಟರ್ ಪ್ರಕರಣ: ಗುಜರಾತ್ ನಿವೃತ್ತ ಡಿಜಿಪಿ ಪಿಪಿ ಪಾಂಡೆ ಬಿಡುಗಡೆ
ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಗುಜರಾತಿನ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಪಿ. ಪಿ. ಪಾಂಡೆ ಅವರನ್ನು ಸಿಬಿಐ ನ್ಯಾಯಾಲಯ ಬಿಡುಗಡೆಗೊಳಿಸಿದೆ.

ಇಶ್ರತ್ ಜಹಾನ್ ಪ್ರಕರಣ: ಚಿದಂಬರಂರಿಂದ ಕೇಂದ್ರದ ವಿರುದ್ಧ 'ನಕಲಿ ವಿವಾದ ಸೃಷ್ಟಿ' ಆರೋಪ
ಇಶ್ರಾತ್ ಜಹಾನ್ ಪ್ರಕರಣ ಮತ್ತೆ ಸುದ್ದಿಯಲ್ಲಿದ್ದು ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನಕಲಿ ವಿವಾದ ಸೃಷ್ಟಿಸಿರುವ ಆರೋಪ ಮಾಡಿದ್ದಾರೆ.

ಇಶ್ರಾತ್ ಪ್ರಕರಣ: ಗುಜರಾತ್ ಪೊಲೀಸರ ವಿರುದ್ಧದ ಅರ್ಜಿ ತಿರಸ್ಕೃತ
ಇಶ್ರಾತ್ ಜಹಾನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ...

ಇಶ್ರಾತ್ ಪ್ರಕರಣ: ಹಳೇ ಕಡತಗಳ ಪರಿಶೀಲನೆಗೆ ಮುಂದಾದ ಸರ್ಕಾರ
2004ರಲ್ಲಿ ಗುಜರಾತ್ ನಲ್ಲಿ ನಡೆದ ಎನ್ ಕೌಂಟರ್ ಪ್ರಕರಣದಲ್ಲಿ ಹತ್ಯೆಯಾದ ಇಶ್ರಾತ್ ಜಹಾನ ಪ್ರಕರಣ ಇದೀಗ ಹಲವು ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಅಧಿಕಾರಿಗಳು ಹೇಳಿಕೆ ನೀಡುವ ಮುಖಾಂತರ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ...

ಇಶ್ರಾತ್ ಜಹಾನ್ ಪ್ರಕರಣ: ಜಿಕೆ ಪಿಳ್ಳೈ ಎಲುಬಿಲ್ಲದ ಅಧಿಕಾರಿ ಎಂದ ಕಾಂಗ್ರೆಸ್
ಇಶ್ರತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಹೊರಹಾಕಿದ್ದ ಗೃಹ ಇಲಾಖೆಯ ಮಾಜಿ ಕಾರ್ಯದರ್ಶಿ ಜಿಕೆ ಪಿಳ್ಳೈ ವಿರುದ್ಧ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.

ಇಶ್ರಾತ್'ಳಿಗೆ ಸಂಶಯದ ಲಾಭ ಅನ್ವಯವಾಗಬೇಕು: ಜಿ.ಕೆ. ಪಿಳ್ಳೈ
ಸಾಕಷ್ಟು ವಿವಾದ ಹಾಗೂ ಅನುಮಾನಗಳನ್ನು ಸೃಷ್ಟಿ ಮಾಡಿರುವ ಗುಜರಾತ್ ಎನ್ ಕೌಂಟರ್ ಪ್ರಕರಣದಲ್ಲಿ 2013ರಲ್ಲಿ ಅಂದಿನ ಗೃಹ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಜಿ.ಕೆ. ಪಿಳ್ಳೈ ಅವರು ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ...

