ರಾಜ್ಯಯಥಾಸ್ಥಿತಿ ಜನವರಿ 15ರ ಇಶಾ ಯೋಗ ಕೇಂದ್ರದ ಕಾರ್ಯಕ್ರಮದ ಮೇಲೆ ಪರಿಣಾಮ ಬೀರಲ್ಲ: ಹೈಕೋರ್ಟ್ ಸ್ಪಷ್ಟನೆ
ಚಿಕ್ಕಬಳ್ಳಾಪುರದಲ್ಲಿ ಆದಿ ಯೋಗಿ ಪ್ರತಿಮೆ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜನವರಿ 11 ರಂದು ನೀಡಿದ್ದ ಮಧ್ಯಂತರ ಆದೇಶವು ಜನವರಿ 15 ರಂದು...